ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
5ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
8ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ