ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
2ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ