ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
10ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ