ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ
59ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು,
60ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು.
61ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ
62ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ