ಕೀರ್ತನೆಗಳು 106:48

ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 106

ಕೀರ್ತನೆಗಳು 106 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी