ರೋಮಾಪುರದವರಿಗೆ 11:14

ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 11

12ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?

13ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.

14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.

15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.

16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.

ರೋಮಾಪುರದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी