ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
22ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
23ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
25ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ