ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ