ಮತ್ತಾಯನು 26:33

ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;

32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.

33ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी