೨ ಅರಸುಗಳು 1:16

ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 1

14ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.

15ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.

16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.

17ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.

18ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

೨ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी