ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
10ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
12ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;
13ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.
14ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ