ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
13ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
15ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
16ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.
17ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ