ವಿಮೋಚನಕಾಂಡ 5:19

ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್‌ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 5

17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.

18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.

19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್‌ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.

20ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ

21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.

ವಿಮೋಚನಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी