ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
22ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ
23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
26ಆಗ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು; ಆದರೆ ಶೆಕೆಮಿನ ಜನರು ಅವನಲ್ಲಿ ಭರವಸವಿಟ್ಟು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ