ಲೂಕನು 10:31

ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.

ಸಂದರ್ಭದೊಂದಿಗೆ ಓದಿ · ಲೂಕನು 10

29ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.

30ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.

31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.

32ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.

33ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು

ಲೂಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी