ಆಮೋಸ 1:12

ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

ಸಂದರ್ಭದೊಂದಿಗೆ ಓದಿ · ಆಮೋಸ 1

10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.

11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.

12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.

14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.

ಆಮೋಸ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी