ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.
29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ