ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
2ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
3ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ