ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
27ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
28ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
29ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ