ದಾನಿಯೇಲನು 11:36

ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.

35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;

36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.

37ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

38ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी