ಅಪೊಸ್ತಲರ ಕೃತ್ಯಗಳು 4:25

ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 4

23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.

24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?

26ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.

27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

ಅಪೊಸ್ತಲರ ಕೃತ್ಯಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी