ಯೆಹೆಜ್ಕೇಲನು 16:57

ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

55ಆ ಸಮಾರ್ಯ, ಸೊದೋಮ್‌ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.

56ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.

57ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ

58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.

59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी