ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
12ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
13ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
15ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ