ಅರಣ್ಯಕಾಂಡ 31:18

ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 31

16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್‌ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.

17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.

18ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.

19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.

20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.

ಅರಣ್ಯಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी