ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ