ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.
24ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು.
26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.
27ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ