ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ