ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ