ಅಪೊಸ್ತಲರ ಕೃತ್ಯಗಳು 10:29

ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

27ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು

28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ

29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.

30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--

31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी