ಯೆಶಾಯ 63:5

ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.

ಸಂದರ್ಭದೊಂದಿಗೆ ಓದಿ · ಯೆಶಾಯ 63

3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.

4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.

5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.

6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.

7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.

ಯೆಶಾಯ 63 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी