ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.
7ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
8ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
9ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.
10ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ