ಯಾಕೋಬನು 5:5

ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

ಸಂದರ್ಭದೊಂದಿಗೆ ಓದಿ · ಯಾಕೋಬನು 5

3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.

4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.

5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಯಾಕೋಬನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी