೧ ಅರಸುಗಳು 7:8

ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

6ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.

7ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.

8ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.

9ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.

10ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी