ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ