ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ