ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
10ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ