೧ ಅರಸುಗಳು 6:9

ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 6

7ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.

8ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.

9ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.

10ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.

11ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ--

೧ ಅರಸುಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी