ಅಪೊಸ್ತಲರ ಕೃತ್ಯಗಳು 9:39

ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.

38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.

39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ

40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.

41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी