೧ ಸಮುವೇಲನು 2:4

ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 2

2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.

3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.

4ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.

5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.

6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.

೧ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी