ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
23ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
25ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ