ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
1ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
3ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ