ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.
38ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
40ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.
41ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ