ಧರ್ಮೋಪದೇಶಕಾಂಡ 12:16

ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 12

14ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.

15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.

16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.

17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.

18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.

ಧರ್ಮೋಪದೇಶಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी