ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ