ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
6ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ