ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
27ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
30ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
31ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ