ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.
18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ