ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
26ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.
27ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.
28ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
29ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.
30ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ