ಆದಿಕಾಂಡ 7:3

ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 7

1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.

2ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.

3ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.

4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.

5ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.

ಆದಿಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी