ಯೋಬನು 36:16

ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.

ಸಂದರ್ಭದೊಂದಿಗೆ ಓದಿ · ಯೋಬನು 36

ಯೋಬನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी